ಎದುರಿನಿಂದ ಬಂದ ಸಿಎಂ ಕಾರು: ಡಿವೈಡರ್ ಮೇಲೆ ಸ್ವತಃ ಕಾರು ಹತ್ತಿಸಿದ ಜನಾರ್ದನ ರೆಡ್ಡಿ!
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಕಾರು ಬರುತ್ತಿದ್ದ ಹಿನ್ನೆಲೆಯಲ್ಲಿ ವಾಹನ ತಡೆದು ನಿಲ್ಲಿಸಿದ್ದಕ್ಕೆ ಅಸಮಾಧಾನಗೊಂಡ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ವಾಹನವನ್ನು ಡಿವೈಡರ್ ಮೇಲೆ ಹತ್ತಿಸಿ ಉದ್ಧಟತನ ಮೆರೆದ ಘಟನೆ ಗಂಗಾವತಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ರಾಯಚೂರು ಪ್ರವಾಸ ಮುಗಿಸಿ ಗಂಗಾವತಿ ಮಾರ್ಗದಿಂದ…
