ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆ: ಮುಖ್ಯಮಂತ್ರಿ ಸೂಚನೆ
ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕೆಪಿಎಸ್ ಸಿ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ವಿವಿಧ ನೇಮಕಾತಿ ಗಳ ಪ್ರಗತಿ ಪರಿಶೀಲನೆ ನಡೆಸಿದರು. ನೇಮಕಾತಿ ಪ್ರಕ್ರಿಯೆಗಳ ವಿಳಂಬದ…
