Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: siddaramiah

sangolli rayanna
ಜಿಲ್ಲಾ ಸುದ್ದಿ

ರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇದ್ದಾರೆ: ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರನ್ನು ಬ್ರಿಟಿಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗೋಕಾಕ ಜಿಲ್ಲೆಯ ಕೌಜಲಗಿಯಲ್ಲಿ ಸೋಮವಾರ ನಡೆದ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಬಿಜೆಪಿಯವರು ಸಿದ್ದರಾಮಯ್ಯ…

swamiJI SUPPORT
ತಾಜಾ ಸುದ್ದಿ

ಸಿದ್ದರಾಮಯ್ಯಗೆ ಹಿಂದುಳಿದ, ದಲಿತ ಸ್ವಾಮೀಜಿಗಳ ಬೇಷರತ್ ಬೆಂಬಲ!

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಭೇಷರತ್ ಬೆಂಬಲ ಘೋಷಿಸಿದೆ. ಭಾನುವಾರ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ಸ್ವಾಮೀಜಿಗಳು ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು. ಕೃತಕವಾಗಿ ಸರ್ಕಾರವನ್ನು…

siddaramiah
ತಾಜಾ ಸುದ್ದಿ

ಬಿಜೆಪಿ-ಜೆಡಿಎಸ್ ನಾಯಕರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ಸಚಿವ ಸಂಪುಟ ಸಲಹೆ!

ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧದ ಪ್ರಾಸಿಕ್ಯೂಷನ್ ಪ್ರಕರಣಗಳ ವಿರುದ್ಧ ತೀರ್ಮಾನ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಸಲಹೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಂವಿಧಾನದ 163ರ…

siddaramiah
ತಾಜಾ ಸುದ್ದಿ

ಎಚ್ ಡಿಕೆ ಬಂಧಿಸಲು ಒಬ್ಬ ಕಾನ್ಸ್ ಟೇಬಲ್ ಸಾಕು: ಸಿಎಂ ಸಿದ್ದರಾಮಯ್ಯ ತಿರುಗೇಟು

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯನ್ನು ಬಂಧಿಸೋಕೆ 100 ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ನೂರು…

ತಾಜಾ ಸುದ್ದಿ

ನನ್ನ ಬಂಧಿಸಲು ನೂರು ಜನ ಸಿದ್ದರಾಮಯ್ಯ ಬರಬೇಕು: ಎಚ್.ಡಿ. ಕುಮಾರಸ್ವಾಮಿ

ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯ ಬರಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗತ್ಯವಿದ್ದರೆ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ನನಗೆ ಭಯ ಶುರುವಾಗಿದೆಯಾ? ನನ್ನ…

ತಾಜಾ ಸುದ್ದಿ

ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿ, ಕೇಂದ್ರದ ಕೆಲಸ ಮಾಡಬಾರದು: ಸಿದ್ದರಾಮಯ್ಯ

ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯ ಮಾಡಿದ್ದಾರೆ. ಅವರು ರಾಷ್ಟ್ರಪತಿಯವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೆ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಕಾನೂನು

ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಪ್ರಾಸಿಕ್ಯೂಷನ್ ಪ್ರಕ್ರಿಯೆಗೆ ಹೈಕೋರ್ಟ್ ತಾತ್ಕಾಲಿಕ ತಡೆ!

ಮುಡಾ ಸೈಟ್ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿದ ಪ್ರಾಸಿಕ್ಯೂಷನ್ ಪ್ರಕ್ರಿಯೆ ಆರಂಭಿಸದಂತೆ ಕೆಳಗಿನ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿದೆ. ತಮ್ಮ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಗೆ ಅನುಮತಿ…

siddaramiah
ತಾಜಾ ಸುದ್ದಿ

ನನ್ನ ಮುಗಿಸಿದರೆ ಕಾಂಗ್ರೆಸ್ ಮುಗಿಸಬಹುದು ಎಂಬ ಭ್ರಮೆಯಲ್ಲಿದೆ ಬಿಜೆಪಿ: ಸಿದ್ದರಾಮಯ್ಯ

ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ನನ್ನನ್ನು ರಾಜಕೀಯವಾಗಿ ಮುಗಿಸಿದರೆ ಇಡೀ ಕಾಂಗ್ರೆಸ್ ಮುಗಿಸಿದಂಗಾಗುತ್ತೆ ಅಂತಾ ಟಾರ್ಗೆಟ್ ಮಾಡ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ತೀರ್ಮಾನದ ವಿರುದ್ಧ ಹೈಕೋರ್ಟ್ ಗೆ ದೂರು ಸಲ್ಲಿಸಿದ ಸುದ್ದಿಗಾರರೊಂದಿಗೆ…

kuruba
ಜಿಲ್ಲಾ ಸುದ್ದಿ

ಕುರಿ ಹೊಲಸು ತಿನ್ನಲ್ಲ, ಕುರುಬ ತಪ್ಪು ಮಾಡಲ್ಲ: ಈಶ್ವರಾನಂದಪುರಿ ಸ್ವಾಮೀಜಿ

ಕುರಿ ಹೊಲಸು ತಿನ್ನಲ್ಲ, ಕುರುಬ ತಪ್ಪು ಮಾಡಲ್ಲ. ಅದೇ ರೀತಿ ಸಿದ್ದರಾಮಯ್ಯ ತಪ್ಪು ಮಾಡಿಲ್ಲ ಎಂದು ಹೊಸದುರ್ಗದ ಕನಕಗುರು ಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು…

Uncategorized

ಸುಭದ್ರ ಸರ್ಕಾರ ಅಭದ್ರಗೊಳಿಸುವ ಪ್ರಯತ್ನ: ರಾಜ್ಯಪಾಲರ ವಿರುದ್ಧ ಸಿದ್ದರಾಮಯ್ಯ ಕಿಡಿ

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸಂವಿಧಾನ ವಿರೋಧಿಯಾಗಿದ್ದು, ಈ ನಿರ್ಣಯದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಭದ್ರ ಸರ್ಕಾರವನ್ನು ಅಭದ್ರಗೊಳಿಸಲು ಮಾಡಿರವ ರಾಜಕೀಯ ಷಡ್ಯಂತ್ರ ಇದಾಗಿದೆ. ರಾಜ್ಯಪಾಲರ…