BREAKING ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ!
ಮುಡಾ ಅಕ್ರಮ ಸೈಟ್ ಪಡೆದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಕೆಜೆ ಅಬ್ರಾಹಂ ನೀಡಿದ್ದ ಖಾಸಗಿ ದೂರಿನ ಆಧಾರದಲ್ಲಿ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಈ ಮೂಲಕ ರಾಜ್ಯಪಾಲರು ಸಚಿವ ಸಂಪುಟ ನಿರ್ಣಯವನ್ನು ತಿರಸ್ಕರಿಸಿದ್ದಾರೆ. ಆರ್…
