Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: siddaramiah

chikkamagaluru news
ರಾಜ್ಯ

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೇ ಕೇಂದ್ರದಿಂದ ದ್ರೋಹ: ಸಿಎಂ ಅಸಮಾಧಾನ

ಚಿಕ್ಕಮಗಳೂರು: ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಿಕ್ಕಮಗಳೂರಿನ ಹಂದೂರು ಗ್ರಾಮದಿಂದ ನರಸಿಂಹರಾಜಪುರಕ್ಕೆ ಸಂಪರ್ಕಿಸುವ ಭದ್ರಾ ಹಿನ್ನೀರಿನಲ್ಲಿ ನಿರ್ಮಿಸಿರುವ…

siddaramiah
ರಾಜಕೀಯ

ಮೋದಿ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ ಎಂತೆಂಥಾ ಮಾತನಾಡಿದ್ದಾರೆ ಗೊತ್ತಾ?: ಸಿದ್ದರಾಮಯ್ಯ

ದಾವಣಗೆರೆ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಛಲುವಾದಿ ನಾರಾಯಣಸ್ವಾಮಿ ಬಿಜೆಪಿ, ಆರ್ ಎಸ್‌ಎಸ್ ಮತ್ತು ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು…

siddaramiah budget
ರಾಜಕೀಯ

ಬಿಜೆಪಿ ಬಡವರನ್ನಾಗಿ ಮಾಡಿದರೆ ಕಾಂಗ್ರೆಸ್ ಬಡವರನ್ನು ಶ್ರೀಮಂತರನ್ನಾಗಿಸಿದೆ: ಸಿದ್ದರಾಮಯ್ಯ

ಬಾಗಲಕೋಟೆ: ಬಡವರಿಗೆ ಶಕ್ತಿ ತುಂಬವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿಯವರನ್ನು ಜನರು ಭಾರಿ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು. ಬಾಗಲಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾನಾ ಸಂಘ ಸಂಸ್ಥೆಗಳ…

siddaramiah
ರಾಜ್ಯ

ಬಡವರು ಹಸಿದು ಮಲಗಬಾರದು ಎನ್ನುವ ಕಾರಣಕ್ಕೆ ಅನ್ನಭಾಗ್ಯ ಜಾರಿಗೆ: ಸಿದ್ದರಾಮಯ್ಯ

ಬಾಗಲಕೋಟೆ: ರಾಜ್ಯದಲ್ಲಿ ಬಡವರು ಹಸಿದು ಮಲಗಬಾರದು ಎನ್ನುವ ಕಾರಣಕ್ಕೆ ಅನ್ನ ಭಾಗ್ಯ ಜಾರಿಗೆ ತಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.‌ ಶಿರೂರ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಪರ ಮತಯಾಚಿಸಿದರು. ಮನಮೋಹನ್ ಸಿಂಗ್ ಅವರು…

siddaramiah
ರಾಜ್ಯ

ಕೇಂದ್ರಕ್ಕಿಂತ ರಾಜ್ಯದ ಆರ್ಥಿಕ ಸ್ಥಿತಿ ಚೆನ್ನಾಗಿದೆ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ದಾವಣಗೆರೆ: ಜಿಎಸ್ ಟಿ ಸಂಗ್ರಹದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿರುವ ಕರ್ನಾಟಕದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ. ದೇಶದ ಆರ್ಥಿಕ ಸ್ಥಿತಿಗಿಂತ ರಾಜ್ಯದ ಸ್ಥಿತಿ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಗನೂರು, ಶರಮಗೊಂಡನಳ್ಳಿ, ತುರ್ಚಘಟ್ಟ, ಹದಡಿ ಮುಂತಾದ…

siddaramiah vijayendra
ರಾಜಕೀಯ

ಬಾಯಿ ಚಪಲಕ್ಕೆ ಬಜೆಟ್ ಅಪವಿತ್ರ ಮಾಡಬೇಡಿ: ಸಿಎಂ ಸಿದ್ದರಾಮಯ್ಯ ಗುಡುಗು

ಬೆಂಗಳೂರು: ಬಾಯಿ ಚಪಲಕ್ಕೆ ಬಜೆಟ್ ಬಗ್ಗೆ ಆರೋಪ ಮಾಡಿ ಅದನ್ನು ಅಪವಿತ್ರ ಮಾಡಬೇಡಿ. ಇತ್ತೀಚೆಗೆ ಮಂಡಿಸಿದ ಬಜೆಟ್ ನೀವು ಕೇಳಿದ ಶ್ವೇತಪತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ…

siddaramiah
ರಾಜ್ಯ

ಎಸ್ಸೆಸ್ಸೆಲ್ಸಿ ಭಾಷೆ ಪರೀಕ್ಷೆಗೆ ಮಾನ್ಯತೆ ಇಲ್ಲ: ಸಿಎಂ ಸಿದ್ದರಾಮಯ್ಯ ಘೋಷಣೆ

ಪ್ರಸಕ್ತ ವರ್ಷದಿಂದಲೇ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು ಖಾಸಗಿ ಶಾಳೆಗಳು ಈ ನಿರ್ಧಾರವನ್ನು ವಿರೋಧಿಸುತ್ತಿರುವ ಬಗ್ಗೆ…

siddaramiah
ರಾಜ್ಯ

ಬಜೆಟ್ ಖಾಲಿ ಚೊಂಬು ಅಲ್ಲ, ತುಂಬಿದ ಕೊಡ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬೆಂಗಳೂರು: 2026-27ನೇ ಸಾಲಿನ ಬಜೆಟ್ ಖಾಲಿ ಚೊಂಬು ಅಲ್ಲ, ತುಂಬಿದ ಕೊಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಬಜೆಟ್ ಮೇಲಿನ ಚರ್ಚೆಯ ಮೇಲೆ ಬುಧವಾರ ವಿಧಾನಸಭೆಯಲ್ಲಿ ಸುದೀರ್ಘ ಭಾಷಣ ಮಾಡಿದ ಅವರು, ತಾವು ಮಂಡಿಸಿದ ದಾಖಲೆಯ 17ನೇ ಬಜೆಟ್ ಬಗ್ಗೆ ಮಾಡಿದ…

siddaramiah
ರಾಜ್ಯ

ವಾರದೊಳಗೆ ಉಪಚುನಾವಣೆ ಘೋಷಣೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಕೇರಳ ವಿಧಾನಸಭೆ ಚುನಾವಣೆ ಇರುವುದರಿಂದ ಇನ್ನೊಂದು ವಾರದಲ್ಲಿ ಬಾಗಲಕೋಟೆ ಹಾಗೂ ದಾವಣಗೆರೆ ವಿಧಾನಸಭೆಗೂ ಉಪಚುನಾವಣೆ ಘೋಷಣೆಯಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬಾಗಲಕೋಟೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕುಟುಂಬದಿಂದ ಬೇಕಾದಷ್ಟು ಜನ ಟಿಕೆಟ್ ಕೇಳಬಹುದು. ಆದರೆ ಒಬ್ಬರಿಗೆ…

bagalakote news
ರಾಜ್ಯ

ಯುಕೆಪಿ ಹಂತ 3ರ ಭೂಪರಿಹಾರಕ್ಕಾಗಿ 3 ಸಾವಿರ ಕೋಟಿ ರೂ. ಮೀಸಲು: ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ…