ಸಿದ್ದರಾಮಯ್ಯ ಷಡ್ಯಂತ್ರ ಮುಂದುವರಿಸಿದರೆ ಹಿಂದುಳಿದ ವರ್ಗಗಳಿಂದ ರಾಜ್ಯಾದ್ಯಂತ ಸಮಾವೇಶ: ಕುರುಬ ಸಂಘ ಎಚ್ಚರಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಬಿಜೆಪಿ ಜೆಡಿಎಸ್ ವಿರುದ್ಧ ಕುರುಬ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಸಮುದಾಯ ರಾಜ್ಯದೆಲ್ಲೆಡೆ ಸಿಡಿದೇಳಬೇಕಾಗುತ್ತದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಎಚ್ಚರಿಸಿದೆ. ಬೆಂಗಳೂರಿನ ಮೌರ್ಯ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ…
