ಬಿಜೆಪಿ ಆಡಳಿತದ 21 ಹಗರಣಗಳ ತನಿಖೆ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ
ಬಿಜೆಪಿ ಆಡಳಿತದಲ್ಲಿ 21 ಹಗರಣಗಳು ನಡೆದಿದ್ದು, ಇವುಗಳ ತನಿಖೆ ನಡೆಸಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ ವಾಲ್ಮೀಕಿ ಹಗರಣದ ಕುರಿತು ಬಿಜೆಪಿ ಸದಸ್ಯರ ಆರೋಪಕ್ಕೆ ಉತ್ತರ ನೀಡುವಾಗ ಬಿಜೆಪಿ ಆಡಳಿತದಲ್ಲಿ 21 ಹಗರಣಗಳಲ್ಲಿ 500…
