ಹೈಕಮಾಂಡ್ ಒಪ್ಪಿದರೆ ಇನ್ನೆರಡು ಬಜೆಟ್ ಮಂಡಿಸುವೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಹೈಕಮಾಂಡ್ ಅವಕಾಶ ನೀಡಿದರೆ ಮುಂದಿನ 2 ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಮತ್ತೊಮ್ಮೆ ಅಧಿಕಾರ ಹಂಚಿಕೆ ವಿಷಯ ಕೆದಕಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ. ದಾಖಲೆ ಮುರಿಯುವುದು ಸಾಧನೆಯಲ್ಲ. ಆದರೆ…
