Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: siddaramiah

siddaramiah
ರಾಜ್ಯ

ಗಾಂಧೀಜಿ ಹೇಳಿದ್ದು ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಗೆ ಗುರುವಾರ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದ…

ಮನರಂಜನೆ

ಸಮಾಜಮುಖಿ ಸಿನಿಮಾಗಳಿಗೆ, ಚಿತ್ರೋದ್ಯಮದ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ದ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿನಿಮಾಗಳು ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕು ಡೊಂಕುಗಳನ್ನು ತಿದ್ದಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ” ಉದ್ಘಾಟಿಸಿ ಮಾತನಾಡಿದ ಅವರು, ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ…

siddaramiah
ಕಾನೂನು

ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಬಿಗ್ ರಿಲೀಫ್: ಲೋಕಾಯುಕ್ತ ಬಿ ರಿಪೋರ್ಟ್ ಸ್ವೀಕರಿಸಿದ ಕೋರ್ಟ್

ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರ ವಿರುದ್ಧದ ಮುಡಾ ಸೈಟು ಹಗರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅಂಗೀಕರಿಸಿದೆ. ಈ ಮೂಲಕ ಸಿದ್ದರಾಮಯ್ಯ ಹಾಗೂ ಪತ್ನಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ…

dk shivakumar
ರಾಜ್ಯ

ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಬೆಂಗಳೂರು: ಮುಂದಿನ ಬಜೆಟ್ ನಲ್ಲಿ ಘೋಷಣೆಯಲ್ಲಿ 6000 ಗ್ರಾಮ ಪಂಚಾಯತಿಗಳ ಕಚೇರಿಗೂ ಮಹಾತ್ಮಾ ಗಾಂಧಿ ಹೆಸರನ್ನು ಇಡುವ ಬಗ್ಗೆ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ‘ಮನರೇಗಾ ಬಚಾವ್ ಸಂಗ್ರಾಮ್” ಅಂಗವಾಗಿ…

siddaramiah
ರಾಜ್ಯ

ನಾವು ಮನೆಗೆ 5 ಲಕ್ಷ ಕೊಡೋದು, 1 ಲಕ್ಷ ಕೊಡುವ ಕೇಂದ್ರದ ಹೆಸರು ಹಾಕಬೇಕಾ? ಸಿಎಂ ಸಿದ್ದರಾಮಯ್ಯ ಕಿಡಿ

ಒಂದು ಮನೆಗೆ 4 ರಿಂದ 5 ಲಕ್ಷ ರೂಪಾಯಿಯನ್ನು ಕೊಡೋದು ರಾಜ್ಯ ಸರ್ಕಾರ. ಕೇಂದ್ರ ಕೊಡೋದು ಒಂದು ಲಕ್ಷಕ್ಕಿಂತ ಕಡಿಮೆ. ಹಣ ನಮ್ಮದು, ರಾಜ್ಯ ಸರ್ಕಾರದ್ದು. ಹೆಸರು ಮಾತ್ರ ಕೇಂದ್ರದ್ದು ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಸತಿ ಇಲಾಖೆ ಹಾಗೂ ಕರ್ನಾಟಕ…

mylari hotel
ಬೆಂಗಳೂರು

ಬೆಂಗಳೂರಿನಲ್ಲಿ ‘ಮೈಲಾರಿ’ ಹೋಟೆಲ್ ಉದ್ಘಾಟಿಸಿ, ದೋಸೆ ಸವಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ (Old Original Vinayaka Mylari) ಹೋಟೆಲ್‌ನ ಬೆಂಗಳೂರು ಶಾಖೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ ಹೋಟೆಲ್ ಉದ್ಘಾಟಿಸಿದ…

karnataka governer
ರಾಜ್ಯ

ರಾಜ್ಯಪಾಲರ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ರಾಜ್ಯ ಸರ್ಕಾರ?

ವಿಧಾನಸಭೆಯಲ್ಲಿ ಸರ್ಕಾರದ ಭಾಷಣ ಮಾಡದೇ ರಾಜ್ಯಪಾಲರ ವಿರುದ್ಧ ಕಾನೂನು ಸಮರ ಹೂಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಈ ಬಗ್ಗೆ ತಜ್ಞರ ಜೊತೆ ಮಾತುಕತೆ ನಡೆಸಿದೆ. ವರ್ಷದ ಮೊದಲ ಜಂಟಿ ವಿಧಾನಸಭೆ ಅಧಿವೇಶನದಲ್ಲಿ ಎರಡು ಸಾಲಿನಲ್ಲಿ ಭಾಷಣ ಮುಗಿಸಿದ್ದ ರಾಜ್ಯಪಾಲ ಥಾವರ್…

karnataka cm siddaramiah
ರಾಜ್ಯ

ಸಿವಿಲ್ ಸೇವಾ ನೇಮಕಾತಿಯಲ್ಲಿ 5 ವರ್ಷ ಸಡಿಲಿಕೆ: ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ

2027, ಡಿಸೆಂಬರ್ 31ರವರೆಗೆ ನಡೆಯುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಈ ಮೂಲಕ  ಸಿವಿಲ್ ಸೇವಾ ಹುದ್ದೆಗಳ ನೇಮಕಾತಿ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ…

ರಾಜ್ಯ

ಶಿಕ್ಷಣದಿಂದ ವ್ಯಕ್ತಿತ್ವ, ಮನುಷ್ಯತ್ವ ರೂಪಿಸಿಕೊಳ್ಳಲು ಸಾಧ್ಯ: ಸಿಎಂ ಸಿದ್ದರಾಮಯ್ಯ

ಮೈಸೂರು( ನಂಜನಗೂಡು): ಶಿಕ್ಷಣದಿಂದ ವ್ಯಕ್ತಿತ್ವವನ್ನು ಹಾಗೂ ಮನುಷ್ಯತ್ವವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ಶ್ರೀ ಮುತ್ತತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಸಂಸ್ಥಾಪನಾಚಾರ್ಯ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗೀಗಳವರ ಸುತ್ತೂರು ಜಾತ್ರಾ ಮಹೋತ್ಸವ…

siddaramiah
ರಾಜ್ಯ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ…