ಕೋಗಿಲುನಲ್ಲಿ ಮನೆ ಕಳೆದುಕೊಂಡವರಿಗೆ ಹೊಸ ವರ್ಷದ ದಿನ ಹೊಸ ಮನೆ ಹಂಚಿಕೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಮನೆ ಕಳೆದುಕೊಂಡ 167 ಕುಟುಂಬಗಳಿಗೆ ಜನವರಿ 1 ಹೊಸ ವರ್ಷದಂದು ಹೊಸ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೋಗಿಲುನಲ್ಲಿ ಸರ್ಕಾರಿ…
