ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ: 24,300 ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ನಿರ್ಧಾರ
ಬೆಳಗಾವಿ: ಸರ್ಕಾರಿ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು, 24,300 ಹುದ್ದೆಗಳನ್ನು (Government Jobs) ಭರ್ತಿ ಮಾಡಲು ಹಣಕಾಸು ಇಲಾಖೆ ಅನುಮತಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಗಳವಾರ ವಿಧಾನಸಭೆಗೆ ತಿಳಿಸಿದ್ದಾರೆ. ಕಳೆದ ವರ್ಷ ಸರ್ಕಾರಿ ಇಲಾಖೆಗಳಲ್ಲಿ 2.76 ಲಕ್ಷ…
