Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: siddaramiah

siddaramiah
ರಾಜ್ಯ

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪನೆಗೆ ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ಉದ್ಘಾಟಿಸಿ ಅವರು ಮಾತನಾಡಿದರು. ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು…

karnataka cm siddaramiah
ರಾಜಕೀಯ

ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗಲು ಅಪ್ಪ-ಮಕ್ಕಳು ಬಿಡುತ್ತಿರಲಿಲ್ಲ: ಸಿದ್ದರಾಮಯ್ಯ

ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗಲು ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಬಿಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರದಲ್ಲಿ ಗುರುವಾರ 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಮಾಡನಾಡಿದ ಅವರು, ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು ಈಗಲೂ…

siddaramiah
ರಾಜ್ಯ

ಹಿಂದುಳಿದವರು, ದಲಿತರು ಬಿಜೆಪಿ, RSS ಸೇರುತ್ತಿದ್ದರೆ ಏನು ಹೇಳೋದು: ಸಿದ್ದರಾಮಯ್ಯ ಬೇಸರ

ಬೆಂಗಳೂರು: BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಹಿಂದುಳಿದವರು-ದಲಿತರು ಸೇರ್ತಾರಲ್ಲಾ ಇವರಿಗೆ ಏನು ಹೇಳೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಪಾರ ಬೇಸರ ವ್ಯಕ್ತಪಡಿಸಿದರು. ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ, “ಎಲ್.ಜಿ.ಹಾವನೂರು…

cm siddaramiah
ರಾಜ್ಯ

ಪ್ರತಿ ವರ್ಷ ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ 5 ಪರಿಸರವಾದಿಗಳಿಗೆ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 1 ಕೋಟಿ ದತ್ತಿ ನಿಧಿ ಸ್ಥಾಪಿಸಿ  ಬಡ್ಡಿಯಲ್ಲಿ ಪ್ರತಿ ವರ್ಷವೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ…

siddaramiah
ರಾಜ್ಯ

ಕರ್ನಾಟಕವನ್ನು ಭಾರತದ ಸಹಕಾರ ಕ್ಷೇತ್ರದ ರಾಜಧಾನಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ. ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. 72ನೇ ಅಖಿಲ…

ರಾಜ್ಯ

ರೈತರಿಗೆ ವೈಜ್ಞಾನಿಕ ಬಿತ್ತನೆ, ತಳಿ ಮಾಹಿತಿ ನೀಡದ ಕೃಷಿ ಅಧಿಕಾರಿಗಳ ವಿರುದ್ಧ ಸಿಎಂ ಗರಂ

ರೈತರಿಗೆ ನೀರಿನ ನಿರ್ವಹಣೆ ಮತ್ತು ವೈಜ್ಞಾನಿಕ ಬಿತ್ತನೆ ಬಗ್ಗೆ ಹಾಗೂ ಇಳುವರಿ ಹೆಚ್ಚಿಗೆ ಬರುವ ಹೊಸ ಹೊಸ ತಳಿಗಳ ಬಗ್ಗೆ ರೈತರಿಗೆ ಮಾಹಿತಿ ಹಂಚಿಕೊಳ್ಳದ ಕೃಷಿ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸೋಮವಾರ ಕೃಷಿ-ತೋಟಗಾರಿಕೆ-ನೀರಾವರಿ ಇಲಾಖೆಗಳ ಅಧಿಕಾರಿಗಳು…

siddaramiah PREES MEET
ರಾಜಕೀಯ

ಬಿಜೆಪಿಯವರು ಸುಳ್ಳಿಗೆ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. KPCC ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದಲ್ಲಿ ನಡೆದಿರುವ ಮತಗಳ್ಳತನದ ದಾಖಲೆಗಳನ್ನು,…

siddaramiah
ರಾಜ್ಯ

ಕಬ್ಬು ಬೆಳೆಗಾರರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ಕಬ್ಬು ದರ ನಿಗದಿ 3,300 ರೂ.ಗೆ ಏರಿಕೆ

ಕಬ್ಬು ಬೆಳೆಗಾರರ ಬೇಡಿಕೆಗೆ ಕೊನೆಗೂ ಮಣಿದ ರಾಜ್ಯ ಸರ್ಕಾರ ಕಬ್ಬು ಪ್ರತಿ ಟನ್ ಗೆ 3,300 ರೂ. ನಿಗದಿ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಜೊತೆ ಸಭೆ ನಡೆಸಿದ ನಂತರ ಕಬ್ಬು ಪ್ರತಿ…

siddaramiah
ರಾಜ್ಯ

ಕಬ್ಬು ಬೆಳೆಗೆ 3200 ರೂ. ನಿಗದಿಗೆ ರಾಜ್ಯ ಸಚಿವ ಸಂಪುಟ ಅಸ್ತು

ಕಬ್ಬು ಬೆಳೆಗೆ ಗರಿಷ್ಠ 3500 ರೂ. ನಿಗದಿಪಡಿಸುವಂತೆ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಬ್ಬು ಪ್ರತಿ ಟನ್ ಗೆ ಗರಿಷ್ಠ 3200 ರೂ. ನಿಗದಿಪಡಿಸಿರುವುದಾಗಿ ಘೋಷಿಸಿದೆ. ಬೆಂಗಳೂರಿನಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ತುರ್ತು ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ…

greter mysore
ರಾಜ್ಯ

ಗ್ರೇಟರ್ ಮೈಸೂರು ರಚನೆಗೆ ವೈಜ್ಞಾನಿಕ ನೀಲನಕ್ಷೆ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮೈಸೂರು: ಮೈಸೂರಿನ ಈಗಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗದಂತೆ ಗ್ರೇಟರ್ ಮೈಸೂರು ಅಭಿವೃದ್ಧಿಗೆ ವೈಜ್ಞಾನಿಕವಾಗಿ ನೀಲನಕ್ಷೆ ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೈಸೂರು ಪಾಲಿಕೆ ಕಚೇರಿಯಲ್ಲಿ ತಮ್ಮದೇ ಅಧ್ಯಕ್ಷತೆಯಲ್ಲಿ ನಡೆದ ಮೊದಲ “ಗ್ರೇಟರ್ ಮೈಸೂರು” ಸಭೆಯಲ್ಲಿ ಬೆಂಗಳೂರಿನ‌ ರೀತಿ…