ಮನರಂಜನೆ
ಅತ್ಯಾಚಾರ ಪ್ರಕರಣದಲ್ಲಿ ಮಲಯಾಳಂ ನಟ ಸಿದ್ದಿಕಿ ಅರೆಸ್ಟ್!
ಅತ್ಯಾಚಾರ ಪ್ರಕರಣದಲ್ಲಿ ಮಲಯಾಳಂ ನಟ ಸಿದ್ದಿಕಿ ಅವರನ್ನು ತನಿಖಾ ಸಂಸ್ಥೆ ಬಂಧಿಸಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಮೀಟು ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಸಿದ್ದಿಕಿ ಅವರನ್ನು ಬಂಧಿಸದಂತೆ ಸುಪ್ರೀಂಕೋರ್ಟ್ ತಡೆ ನೀಡಿತ್ತು. ಆದರೆ ಶುಕ್ರವಾರ ತನಿಖಾ ಸಂಸ್ಥೆ ಮುಂದೆ ವಿಚಾರಣೆಗೆ…
