ಕ್ರೀಡೆ
ಪ್ಯಾರಾಲಿಂಪಿಕ್ಸ್: ಹೈಜಂಪಲ್ಲಿ ಬೆಳ್ಳಿ ಗೆದ್ದ ಭಾರತದ ನಿಶಾದ್!
ಭಾರತದ ನಿಶಾದ್ ಕುಮಾರ್ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಭಾನುವಾರ ನಡೆದ ಪುರುಷರ ಟಿ 47 ಹೈಜಂಪ್ ಸ್ಪರ್ಧೆಯಲ್ಲಿ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದರು. ಈ ಮೂಲಕ ಟ್ರ್ಯಾಕ್ ಅಂಡ್…
