ರಾಜ್ಯ
ರಾಯಚೂರು: ಹೆಲಿಕಾಪ್ಟರ್ ನಲ್ಲಿ ಹೆತ್ತವರನ್ನು ಊರು ಸುತ್ತಿಸಿ ಕೊಟ್ಟ ಮಾತು ಉಳಿಸಿಕೊಂಡ ಮಗ!
ಇಂದಿನ ದಿನಮಾನದಲ್ಲಿ ತಂದೆ ತಾಯಿಯವರು ಹೇಳಿದ ಮಾತು ಕೇಳದ ಮಕ್ಕಳನ್ನು ನೋಡುತ್ತಿದ್ದೇವೆ. ಆಸ್ತಿಗಾಗಿ ಹೆತ್ತವರನ್ನೇ ಕೊಲೆ ಮಾಡುವ ಈ ಕಾಲದಲ್ಲಿ ಕೊಟ್ಟ ಮಾತಿನಂತೆ ಹೆತ್ತವರನ್ನು ಹೆಲಿಕಾಫ್ಟರ್ ನಲ್ಲಿ ಸುತ್ತಾಡಿಸಿದ ಘಟನೆ ರಾಯಚೂರಿನ ಸಿಂಧನೂರಿನಲ್ಲಿ ನಡೆದಿದೆ. ಸಿಂಧನೂರಿನ ಜನತಾ ಕಾಲೋನಿಯ ನಿವಾಸಿ ಆಗಿರುವ…
