ರಾಜ್ಯ
ಧರ್ಮಸ್ಥಳದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಅಧಿಕಾರಿಗಳ ಕಾರು ಪಲ್ಟಿ: ನಾಲ್ವರು ಪಾರು
ಮಂಗಳೂರು (ಬೆಳ್ತಂಗಡಿ): ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾಮಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ಸಂಭವಿಸಿದೆ. ಎಸ್‌ಐಟಿ ಕಚೇರಿಯಿಂದ ಎಸ್ಪಿ ಸಿ.ಎ. ಸೈಮನ್, ಇನ್‌ಸ್ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮುಂಬನಾಥ್…
