ರಾಜ್ಯ
ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆ ಬಂದ್: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್
ಬೆಂಗಳೂರು: ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸು ಆಧಾರಿತ ವರ್ಗಾವಣೆಗಳನ್ನು ತೆಗೆದುಹಾಕಲಾಗುವುದು. ಇನ್ನು ಮುಂದೆ ಕೌನ್ಸೆಲಿಂಗ್ ಪ್ರಕ್ರಿಯೆಯ ಮೂಲಕ ಎಲ್ಲಾ ಸಾಮಾನ್ಯ ವರ್ಗಾವಣೆಗಳನ್ನು ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್…
