ಕಾನೂನು
ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್: ಸ್ಮಾರ್ಟ್ ಮೀಟರ್ ಗುತ್ತಿಗೆ ಹಗರಣ ದೂರು ರದ್ದು!
ಸ್ಮಾರ್ಟ್ ಮೀಟರ್ ಗುತ್ತಿಗೆಯಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಲು ನಿರ್ದೇಶನ ಕೋರಿ ಬಿಜೆಪಿ ಮುಖಂಡರು ಸಲ್ಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ಬಿಜೆಪಿ ನಾಯಕರಾದ ಸಿ.ಎನ್. ಅಶ್ವತ್ಥನಾರಾಯಣ, ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಸಲ್ಲಿಸಿದ್ದ ಖಾಸಗಿ…
