ಕ್ರೀಡೆ
ಬಿಸಿಸಿಐ ಗುತ್ತಿಗೆ ಪಟ್ಟಿ ಪ್ರಕಟ: ಕನ್ನಡತಿ ಶ್ರೇಯಾಂಕಾಗೆ `ಸಿ’ ದರ್ಜೆ, ಆರ್ ಸಿಬಿ ನಾಯಕಿ ಸ್ಮೃತಿ ಮಂದಾನ ‘ಎ’ ದರ್ಜೆ!
ಭಾರತ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್, ಸ್ಮೃತಿ ಮಂದಾನ ಮತ್ತು ದೀಪ್ತಿ ಶರ್ಮ ಬಿಸಿಸಿಐ ಆಟಗಾರ್ತಿಯರ ಗುತ್ತಿಗೆ ಪಟ್ಟಿಯಲ್ಲಿ `ಎ’ ದರ್ಜೆ ನೀಡಿದೆ. ಬಿಸಿಸಿಐ ಸೋಮವಾರ ಆಟಗಾರ್ತಿಯರ ವಾರ್ಷಿಕ ಗುತ್ತಿಗೆ ಪಟ್ಟಿಯನ್ನು ಪ್ರಕಟಿಸಿದ್ದು, ಶೆಫಾಲಿ ಶರ್ಮ, ರೇಣುಕಾ ಥಾಕೂರ್, ಜೆಮಿಹಾ…
