ಜಿಲ್ಲಾ ಸುದ್ದಿ
ವಿಜಯಪುರದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ಘಟಕ ಸ್ಥಾಪನೆ: ಸಚಿವ ಎಂಬಿ ಪಾಟೀಲ
ವಿಜಯಪುರ ಹೊರವಲಯದ ಇಟ್ಟಂಗಿಹಾಳ ಬಳಿ 10 ಎಕರೆ ಜಾಗದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಆರಂಭಿಸಲಾಗುವುದು. ಇದರಿಂದ 400 ಮಂದಿಗೆ ಉದ್ಯೋಗ ಸಿಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ…
