ತಾಜಾ ಸುದ್ದಿ
ಬೆಂಗಳೂರಿನಲ್ಲಿ ನಕಲಿ AK-47 ರೈಫಲ್ಸ್ ಹಿಡಿದು ರೀಲ್ಸ್ ಮಾಡುತ್ತಿದ್ದ ಯುವಕ ಅರೆಸ್ಟ್!
ನಕಲಿ ಎಕೆ-47 ರೈಫಲ್ಸ್ ಹಾಗೂ ಬಾಡಿಗಾರ್ಡ್ ಜೊತೆ ರೀಲ್ಸ್ ಮಾಡುತ್ತಿದ್ದ 26 ವರ್ಷದ ಸಾಮಾಜಿಕ ಜಾಲತಾಣದ ಇನ್ಫೂಯೆನ್ಸರ್ (ಪ್ರಭಾವಿ ವ್ಯಕ್ತಿ) ನನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಯಾರೋ ಒಬ್ಬ ಎಕೆ-47 ಗನ್ ಹಿಡಿದು ತಿರುಗಾಡುತ್ತಿದ್ದಾನೆ ಎಂದು ಸಾರ್ವಜನಿಕರೊಬ್ಬರು ನೀಡಿದ ದೂರಿನ ಮೇಲೆರೆ…
