ರಾಜ್ಯ
ವೀಡಿಯೋ ಮಾಡಿ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಅಧಿಕಾರಿ ಆತ್ಮಹತ್ಯೆ
ತುಮಕೂರು: ಹಿರಿಯ ಅಧಿಕಾರಿಯ ಕಾಟ ತಡೆಯಲಾರದೇ ವೀಡಿಯೊ ಮಾಡಿದ್ದೂ ಅಲ್ಲದೇ ಡೆತ್ ನೋಟ್ ಬರೆದಿಟ್ಟು ಸಹಾಯಕ ನಿರ್ದೇಶಕ ಸಮಾಕ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ…
