ತಾಜಾ ಸುದ್ದಿ
solar eclipse ಮಾರ್ಚ್ 29ಕ್ಕೆ ಈ ವರ್ಷದ ಮೊದಲ ಸೂರ್ಯಗ್ರಹಣ! ಎಲ್ಲೇಲ್ಲಿ ಗೋಚರಿಸುತ್ತೆ?
ನವದೆಹಲಿ: ಈ ವರ್ಷದ ಮೊದಲ ಸೂರ್ಯಗ್ರಹಣವೂ ಇದೇ ತಿಂಗಳ 29ರಂದು ಸಂಭವಿಸಲಿದೆ. ಸಂಜೆ 4.50 ಗ್ರಹಣ ಗೋಚರಿಸಿ ಬೆಳಗ್ಗೆ 8.43ರವರೆಗೂ ಮುಂದುವರೆಯಲಿದೆ. ಈ ವರ್ಷದ ಮೊದಲ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ಯುರೋಪ್, ದಕ್ಷಿಣ, ಉತ್ತರ ಆಫ್ರಿಕಾ, ಅಟ್ಲಾಂಟಿಕ್ ಮತ್ತು ಅರ್ಕಟಿಕ್, ಉತ್ತರ…
