ರಾಜ್ಯ
ರಾಜ್ಯದ ಎಲ್ಲ ಸೌರ ವಿದ್ಯುತ್ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್ ವ್ಯವಸ್ಥೆ: ಸಚಿವ ಕೆಜೆ ಜಾರ್ಜ್
ಬೆಂಗಳೂರು: ರಾಜ್ಯದ ಎಲ್ಲಾ ಸೌರ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್ ವ್ಯವಸ್ಥೆ ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಬಿಡದಿಯಲ್ಲಿ ಪೇಸ್ ಡಿಜಿಟೆಕ್- ಲಿನೇಜ್ ಪವರ್ ಸಂಸ್ಥೆ ಸ್ಥಾಪಿಸಿರುವ ಸಂಪೂರ್ಣ ಸ್ವಯಂಚಾಲಿತ 5 ಗಿಗಾವ್ಯಾಟ್ ಅವರ್ ಬ್ಯಾಟರಿ…
