ರಾಜ್ಯ
ಪೌರ ಕಾರ್ಮಿಕರ ನಂತರ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ ಸಚಿವ ಮಧು ಬಂಗಾರಪ್ಪ
ಹುಟ್ಟುಹಬ್ಬದ ಪ್ರಯುಕ್ತ ಪೌರಕಾರ್ಮಿಕರಿಗೆ ವಿಮಾನಯಾನ ಮಾಡಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇದೀಗ ತಮ್ಮ ವಿಧಾನಸಭಾ ಕ್ಷೇತ್ರದ 10ನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ್ದಾರೆ. ಸೋಮವಾರ ತಮ್ಮ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ…
