Monday, 23 November 2026 — Kannadavahini
BREAKING NEWS
ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ದೇಶ ಬಿಸ್ಲೇರಿಯಲ್ಲಿ ಕ್ಯಾನ್ಸರ್ ಅಂಶಗಳು ಪತ್ತೆ: ಅಸುರಕ್ಷಿತ ಘೋಷಣೆ ಬೆಂಗಳೂರು ಬಿಡಿಭಾಗ ಖರೀದಿಯಲ್ಲಿ 4 ಕೋಟಿ ಹಗರಣ: 21 ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಎಫ್ ಐಆರ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ

Tag: sports news

ಕ್ರೀಡೆ

ಕೆಲಸ ಕೊಡಿಸುವುದಾಗಿ ವಂಚಿಸಿ ಮದುವೆ: ಕಬಡ್ಡಿ ಆಟಗಾರ್ತಿ ಆತ್ಮಹತ್ಯೆ

ಮದುವೆ ಆದ ಮೇಲೆ ಕೆಲಸ ಕೊಡಿಸುವುದಾಗಿ ನಂಬಿಸಿ ಮದುವೆ ಆಗಿದ್ದ ಪತಿ ಮಾಡಿದ ವಂಚನೆ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕಬಡ್ಡಿ ಆಟಗಾರ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 29 ವರ್ಷದ ಕಬಡ್ಡಿ ಕಿರಣ್ ಸೂರಜ್ ದಾಧೆ…

stubs
ಕ್ರೀಡೆ

549 ರನ್ ಗುರಿ ಬೆಂಬತ್ತಿದ ಭಾರತಕ್ಕೆ ಆರಂಭಿಕ ಆಘಾತ: ಐತಿಹಾಸಿಕ ಗೆಲುವಿನ ಹೊಸ್ತಿಲಲ್ಲಿ ದ.ಆಫ್ರಿಕಾ

ತವರಿನ ಪಿಚ್ ನಲ್ಲಿ ಉತ್ತಮ ಪ್ರದರ್ಶನ ನೀಡಲು ಪರದಾಟ ನಡೆಸಿರುವ ಭಾರತ ತಂಡ ಆರಂಭಿಕ ಆಘಾತಕ್ಕೆ ಒಳಗಾಗಿದ್ದು, ಎರಡನೇ ಟೆಸ್ಟ್ ಪಂದ್ಯವನ್ನೂ ಗೆದ್ದು ವೈಟ್ ಮಾಡಲು ದಕ್ಷಿಣ ಆಫ್ರಿಕಾ ಹೊಸ್ತಿಲಲ್ಲಿದೆ. ಶತಕ ವಂಚಿತ ಟ್ರಿಸ್ಟಿನ್ ಸ್ಟಬ್ಸ್ ಭರ್ಜರಿ ಆಟದಿಂದ ದಕ್ಷಿಣ ಆಫ್ರಿಕಾ…

racing
ರಾಜ್ಯ

ನಾಳೆಯಿಂದ ಕೊಯಮತ್ತೂರಿನಲ್ಲಿ ಜೆಕೆ ಟೈರ್ ರೇಸಿಂಗ್: ಬೆಂಗಳೂರಿನ ಅನೀಶ್ ಮೇಲೆ ಎಲ್ಲರ ಕಣ್ಣು

ಜೆಕೆ ಟೈರ್ ರೇಸಿಂಗ್ ಸೀಸನ್ 2025ರ ರೌಂಡ್-2 ಸೆಪ್ಟೆಂಬರ್ 27–28 ರಂದು ಕೊಯಮತ್ತೂರಿನ ಪ್ರಸಿದ್ಧ ಕಾರಿ ಮೋಟರ್ ಸ್ಪೀಡ್‌ವೇನಲ್ಲಿ ನಡೆಯಲಿದೆ. 28 ವರ್ಷಗಳಿಂದ ಮೋಟಾರ್‌ಸ್ಪೋರ್ಟ್ ಉತ್ತೇಜಿಸುವ ತನ್ನ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿರುವ ಜೆಕೆ ಟೈರ್‌ನ, ಭವಿಷ್ಯದ ಭಾರತೀಯ ರೇಸಿಂಗ್ ಪ್ರತಿಭೆಗಳನ್ನು ರೂಪಿಸುವ…

Andre Russell
ಕ್ರೀಡೆ

ವೆಸ್ಟ್‌ ಇಂಡೀಸ್‌ ಭುಜಬಲ ಪರಾಕ್ರಮಿ ಆಂಡ್ರೆ ರಸೆಲ್ ಕ್ರಿಕೆಟ್‌ ಗೆ ವಿದಾಯ

ಜಮೈಕಾ: ಹೊಡಿಬಡಿ ಆಟ ಹಾಗೂ ಬಿರುಸಿನ ದಾಳಿಗೆ ಹೆಸರುವಾಸಿಯಾದ ವೆಸ್ಟ್ ಇಂಡೀಸ್ ತಂಡದ ಸ್ಟಾರ್ ಆಲ್‌ರೌಂಡರ್ 37 ವರ್ಷದ ಆಂಡ್ರೆ ರಸೆಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ತವರಿನಲ್ಲಿ ಆಸ್ಟೆçÃಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಆರಂಭಿಕ ಎರಡು ಪಂದ್ಯಗಳು…

sundar
ಕ್ರೀಡೆ

ಲಾರ್ಡ್ಸ್‌ ಟೆಸ್ಟ್‌ ಗೆಲ್ಲಲು ಭಾರತಕ್ಕೆ 193 ರನ್‌ ಗುರಿ

ಸ್ಪಿನ್‌ ಆಲ್‌ ರೌಂಡರ್‌ ವಾಷಿಂಗ್ಟನ್‌ ಸುಂದರ್‌ ಶಿಸ್ತಿನ ದಾಳಿ ನೆರವಿನಿಂದ ಭಾರತ ತಂಡ ಎರಡನೇ ಟೆಸ್ಟ್‌ ಪಂದ್ಯದ ಎರಡನೇ ಇನಿಂಗ್ಸ್‌ ನಲ್ಲಿ ಇಂಗ್ಲೆಂಡ್‌ ತಂಡವನ್ನು 192 ರನ್‌ ಗಳಿಗೆ ಆಲೌಟ್‌ ಮಾಡಿದೆ. ಇದರೊಂದಿಗೆ ಭಾರತ ಮೂರನೇ ಟೆಸ್ಟ್‌ ಗೆಲ್ಲಲು 193 ರನ್‌…

yash dayal
ಕ್ರೀಡೆ

ಆರ್ ಸಿಬಿ ಬೌಲರ್ ಯಶ್ ದಯಾಳ್ ವಿರುದ್ಧ ಎಫ್ ಐಆರ್ ದಾಖಲು

ಲೈಂಗಿಕ ದೌರ್ಜನ್ಯ ಆರೋಪದಡಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಧ್ಯಮ ವೇಗಿ ಯಶ್ ದಯಾಳ್ ವಿರುದ್ಧ ಗಾಜಿಯಾಬಾದ್ ನ ಇಂದಿರಾಪುರಂ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಯಶ್ ದಯಾಳ್ ಜೊತೆ 5 ವರ್ಷಗಳಿಂದ ಸಂಬಂಧ ಹೊಂದಿದ್ದು, ಮದುವೆ ಆಗುವುದಾಗಿ ನಂಬಿಸಿ…

gill
ಕ್ರೀಡೆ

ನಾಯಕನಾಗಿ ಗಿಲ್ ಮತ್ತೊಂದು ಶತಕ: ಹಲವು ಬ್ಯಾಟಿಂಗ್ ದಿಗ್ಗಜರ ದೊಡ್ಡ ದಾಖಲೆಗಳೇ ಊಡೀಸ್!

ನಾಯಕನಾಗಿ ಗಿಲ್ ಮತ್ತೊಂದು ಶತಕ: 148 ವರ್ಷಗಳ ಇತಿಹಾಸದಲ್ಲೇ ಈ ದಾಖಲೆ ಮಾಡಿದ ಮೊದಲಿಗ ಭಾರತ ತಂಡದ ನಾಯಕನಾದ ಬೆನ್ನಲ್ಲೇ ಶತಕಗಳ ಮೇಲೆ ಶತಕ ಸಿಡಿಸುತ್ತಿರುವ ಶುಭಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಮತ್ತು ಒಂದೂವರೆ ಶತಕ…

neeraj chopra
ಕ್ರೀಡೆ

ಬೆಂಗಳೂರಿನಲ್ಲಿ ಇಂದಿನಿಂದ ಕ್ಲಾಸಿಕ್ 2025 ಟೂರ್ನಿ: ನೀರಜ್ ಚೋಪ್ರಾ ಪ್ರಮುಖ ಆಕರ್ಷಣೆ

ಬೆಂಗಳೂರು: ದೇಶದ ಮೊದಲ ಜಾವೆಲಿನ್-ಮಾತ್ರ ಅಥ್ಲೆಟಿಕ್ಸ್ ಮೀಟ್ ನೀರಜ್ ಚೋಪ್ರಾ ಕ್ಲಾಸಿಕ್ 2025 ಕೂಟಕ್ಕೆ ಉದ್ಯಾನನಗರಿ ಗರಿಗೆದರಿ ನಿಂತಿದೆ. ಶನಿವಾರ (ಜು. 5ರಂದು) ಇಲ್ಲಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೊಂದಿಗೆ ಭಾರತವು ಜಾವೆಲಿನ್ ಇತಿಹಾಸವನ್ನು ರಚಿಸಲು ಸಜ್ಜಾಗಿದೆ. ವಿಶ್ವ ಅಥ್ಲೆಟಿಕ್ಸ್…

paes, sainam mary
ಕ್ರೀಡೆ

ಕ್ರೀಡಾ ತಜ್ಞರ ಸಮಿತಿಗೆ ಪೇಸ್, ಸೈನಾ, ಮೇರಿಕೋಮ್!

ನವದೆಹಲಿ: ಕ್ರೀಡಾಪಟುಗಳನ್ನು ಗುರುತಿಸುವುದು ಮತ್ತು ಬೆಳೆಸುವುದು, ಪಾರದರ್ಶಕ ಆಯ್ಕೆಗೆ ಅನುವು ಮಾಡಿಕೊಡುವುದು ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟುಗಳ ಕಾರ್ಯಕ್ಷಮತೆ ಹೆಚ್ಚಿಸಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ.paes, sainam mary ಇದಕ್ಕಾಗಿ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ನೇತೃತ್ವದಲ್ಲಿ ಮೂವರು ಒಲಿಂಪಿಕ್ ಪದಕ ವಿಜೇತರನ್ನು…

ಕ್ರೀಡೆ

Paralympics: 20 ಪದಕ ಗೆದ್ದು ಇತಿಹಾಸ ಬರೆದ ಭಾರತ!

ಭಾರತದ ಕ್ರೀಡಾಪಟುಗಳು ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲೇ ಅತೀ ಹೆಚ್ಚು ಪದಕ ಗೆದ್ದ ದಾಖಲೆ ಬರೆದಿದ್ದಾರೆ. ಭಾರತ ಪ್ಯಾರಾಲಿಂಪಿಕ್ಸ್ ನಲ್ಲಿ 20 ಪದಕ ಗೆದ್ದಿದೆ. ಈ ಮೂಲಕ ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲೇ ಗರಿಷ್ಠ ಪದಕದ ದಾಖಲೆ ಬರೆದಿದೆ. ಟೊಕಿಯೊದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ನಲ್ಲಿ 19 ಪದಕ…