ದೇಶ
ಕಲಬೆರಕೆ ತುಪ್ಪ ಬಳಸಿ 20 ಕೋಟಿ ಲಡ್ಡು ತಯಾರಿ: ತಿರುಪತಿ ಅಧಿಕಾರಿ ಶಾಕಿಂಗ್ ಹೇಳಿಕೆ
2019-2024ರ ಅವಧಿಯಲ್ಲಿ ನಕಲಿ ತುಪ್ಪ ಬಳಸಿ 20 ಕೋಟಿಗೂ ಅಧಿಕ ಲಡ್ಡುಗಳನ್ನು ತಯಾರಿಸಲಾಗಿತ್ತು ಎಂಬ ಆಘಾತಕಾರಿ ವಿಷಯವನ್ನು ತಿರುಪತಿ ಆಡಳಿತ ಮಂಡಳಿಯ ಅಧಿಕಾರಿಯೊಬ್ಬರು ಬಹಿರಂಗಪಡಿಸಿದ್ದಾರೆ. ತಿರುಮತಿ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಪ್ರಸಾದ ರೂಪದಲ್ಲಿ ನೀಡಲಾಗುವ ಜನಪ್ರಿಯ ಲಡ್ಡುಗಳಿಗೆ ನಕಲಿ ತುಪ್ಪ…
