ರಾಜ್ಯ
ನಿವೃತ್ತ ನ್ಯಾಯಮೂರ್ತಿ, ನಾಡೋಜ ಎಸ್.ಆರ್.ನಾಯಕ್ ವಿಧಿವಶ
ನಿವೃತ್ತ ನ್ಯಾಯಮೂರ್ತಿ, ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಥಮ ಅಧ್ಯಕ್ಷ ಹಾಗೂ ನಾಡೋಜ ಎಸ್.ಆರ್. ನಾಯಕ್ ಭಾನುವಾರ ಇಹಲೋಕ ತ್ಯಜಿಸಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಆರ್. ನಾಯಕ್ ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ ಶಾಲಿನಿ ಎಸ್.ನಾಯಕ್, ಪುತ್ರ…
