ಕಾನೂನು
ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಹತ್ಯೆಗೆ ಸಂಚು: ಆರೋಪಿಗಳ ತನಿಖೆಗೆ ತಡೆ ನೀಡಲು ಹೈಕೋರ್ಟ್ ತಿರಸ್ಕಾರ!
ಸುಪಾರಿ ಕೊಟ್ಟು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಹೂಡಿದ್ದ ಆರೋಪದಲ್ಲಿ ಕ್ರಿಮಿನಲ್ ಪ್ರಕರಣವನ್ನು ಎದುರಿಸುತ್ತಿರುವ ಎಂ.ಎನ್.ಗೋಪಾಲಕೃಷ್ಣ ಸೇರಿದಂತೆ ಇತರ ಆರೋಪಿಗಳ ವಿರುದ್ಧದ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದು ಮಾಡುವಂತೆ ಗೋಪಾಲಕೃಷ್ಣ…
