ಐಪಿಎಲ್ ನಲ್ಲಿ ಭ್ರಷ್ಟಾಚಾರ: ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಬಂಧನ
ಐಪಿಎಲ್ ಪಂದ್ಯಗಳ ಟಿಕೆಟ್ ಭ್ರಷ್ಟಾಚಾರ ಪ್ರಕರಣದಲ್ಲಿ ಹೈದರಾಬಾದ್ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಜಗನ್ ಮೋಹನ್ ರಾವ್ ಅವರನ್ನು ಸಿಐಡಿ ಬಂಧಿಸಿದೆ. ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್ ಟಿ-20 ಟೂರ್ನಿಯ 2025ರ ಆವೃತ್ತಿಯ ಹೈದರಾಬಾದ್ ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯಗಳ ಟಿಕೆಟ್…
