ಕ್ರೀಡೆ
ಭಾರತ ಟಿ-20 ಸರಣಿಗೆ ಶ್ರೀಲಂಕಾ ತಂಡ ಪ್ರಕಟ: ಚರಿತ್ ನೂತನ ನಾಯಕ
ಭಾರತ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ-20 ಸರಣಿಗೆ ಶ್ರೀಲಂಕಾ ತಂಡ ಪ್ರಕಟಿಸಲಾಗಿದ್ದು, ಚರಿತ್ ಅಸ್ಲಂಕಾ ಅವರನ್ನು ನಾಯಕನನ್ನಾಗಿ ಘೋಷಣೆ ಮಾಡಲಾಗಿದೆ. ಟಿ-20 ವಿಶ್ವಕಪ್ ನಲ್ಲಿ ನೀಡಿದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ನೈತಿ ಹೊಣೆ ಹೊತ್ತು ವಹಿಂದು ಹಸರಂಗ ನಾಯಕತ್ವ ತ್ಯಜಿಸಿದ ಹಿನ್ನೆಲೆಯಲ್ಲಿ…
