ವಿದೇಶ
ಶ್ರೀಲಂಕಾ ಜೈಲಲ್ಲಿ ಹಿಂಸಾಚಾರಕ್ಕೆ 25 ಸಾವು, 100 ಮಂದಿಗೆ ಗಾಯ
ಕೊಲಂಬೊ: ಶ್ರೀಲಂಕಾದ ಪಶ್ಚಿಮ ಕರಾವಳಿ ನಗರ ನೆಗೊಂಬೊದ ಜೈಲಿನಲ್ಲಿ ನಡೆದ ಹಿಂಸಾಚಾರದಲ್ಲಿ 25 ಮಂದಿ ಮೃತಪಟ್ಟಿದ್ದಾರೆ. ಕಾರಾಗೃಹದೊಳಗೆ ಕೈದಿಗಳ ನಡುವೆ ಆರಂಭವಾದ ಹೊಡೆದಾಟ ಹಿಂಸಾಚಾರಕ್ಕೆ ತಿರುಗಿದ್ದು,100ಕ್ಕೂ ಅಧಿಕ ಕೈದಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಾಮರ್ಥ್ಯ ಮೀರಿ ಅಧಿಕ ಖೈದಿಗಳಿರುವ…
