ಜಿಲ್ಲಾ ಸುದ್ದಿ
ಸರ್ಕಾರಿ ಗೌರವಗಳೊಂದಿಗೆ ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಗೌರವ ಸೂಚಕವಾಗಿ ಚಾಮರಾಜನಗರ ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಿದ್ದು, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಚಾಮರಾಜನಗರದ ಹಾಲಿ ಸಂಸದರಾಗಿದ್ದ ದಿವಂಗತ ಶ್ರೀನಿವಾಸ್ ಪ್ರಸಾದ್ ರವರ…
