ಅಪರಾಧ
ಕೋಲಾರದಲ್ಲಿ ಗುಜುರಿ ಕೆಲಸ ಮಾಡುತ್ತಿದ್ದ ಅಕ್ರಮ ಬಾಂಗ್ಲಾದೇಶ ವಲಸಿಗರು: 3 ಮಕ್ಕಳು ಸೇರಿ 10 ಮಂದಿ ಅರೆಸ್ಟ್
ಸುಮಾರು ಒಂದೂವರೆ ತಿಂಗಳ ಹಿಂದೆಯಷ್ಟೇ ವಲಸೆ ಬಂದಿದ್ದ ಮೂವರು ಮಕ್ಕಳು ಸೇರಿದಂತೆ 10 ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಬಂಧಿಸಲಾಗಿದೆ. ಶ್ರೀನಿವಾಸಪುರ ಪಟ್ಟಣ ಠಾಣೆ ಪೊಲೀಸರು ಗುಜುರಿ ಆರಿಸಿಕೊಂಡು ಅನುಮಾನಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ವಿಚಾರಣೆ ನಡೆಸಿದಾಗ ಅಕ್ರಮ…
