ತಾಜಾ ಸುದ್ದಿ
ಬಿಎಸ್ವೈ, ಶ್ರೀರಾಮುಲುಗೆ ಸಂಕಷ್ಟ: ಕೋವಿಡ್ ಹಗರಣದಲ್ಲಿ ಪ್ರಾಸಿಕ್ಯೂಷನ್ ತನಿಖೆಗೆ ಆಯೋಗ ಶಿಫಾರಸು
ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕೋವಿಡ್-19 ಚಿಕಿತ್ಸೆ ಹಾಗೂ ನಿರ್ವಹಣೆ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ನೇತೃತ್ವ ಆಯೋಗವು ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ…
