ದೇಶ
ವಿಶ್ವದ ಅತೀ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ!
ಪ್ರಧಾನಿ ನರೇಂದ್ರ ಮೋದಿ ಗೋವಾದ ಕೆನಕೋನಾದಲ್ಲಿ ನೂತನವಾಗಿ ನಿರ್ಮಿಸಿದ 77 ಅಡಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಕೆನಕೋನಾದಲ್ಲಿನ ಶುಕ್ರವಾರ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಲಿ ಜೀವೋತ್ತಮ ಮಠದಲ್ಲಿ ನಿರ್ಮಿಸಲಾದ ಶ್ರೀರಾಮನ 77 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು.…
