ಅನಧಿಕೃತ ಮರಳು ಸಾಗಾಟ: 7629 ಎಫ್ಐಆರ್ ದಾಖಲು, 40 ಕೋಟಿ ದಂಡ
ಬೆಂಗಳೂರು:ಅನಧಿಕೃತವಾಗಿ ಮರಳು ಸಾಗಾಣಿಕೆ ತಡೆಯಲು ಕಾರ್ಯಪ್ರವೃತ್ತರಾಗಿದ್ದು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್ ಪೋರ್ಸ್ ಮರಳು ಸಮಿತಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು ಕಳೆದ ಐದು ವರ್ಷಗಳಲ್ಲಿ 47 ಕೋಟಿ ದಂಡ ವಸೂಲಿ ಮಾಡಲಾಗಿದೆ ಎಂದು ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದರು. ವಿಧಾನಪರಿಷತ್ ನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಡಾ.ಧನಂಜಯ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು,ಅಕ್ರಮ…
ಎಲೆ ಚುಕ್ಕೆ ರೋಗದಿಂದ 53,977 ಹೆಕ್ಟೇರ್ ಅಡಿಕೆ ಬೆಳೆ ಹಾನಿ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ಎಲೆ ಚುಕ್ಕೆ ರೋಗದಿಂದ ರಾಜ್ಯದಲ್ಲಿ ಸುಮಾರು 53,977 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ ಬೆಳೆಗೆ ಹಾನಿಯಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ನಡೆದ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ರೋಗ ಹರಡದಂತೆ ನಿಯಂತ್ರಣ…