ದೇಶ
8.7 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ; 55 ಕಂಪನಿಗಳ ಜತೆ 85 ಒಪ್ಪಂದಗಳಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ: ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2 ಪ್ರಾರಂಭಿಸಿದೆ. ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ಯೋಜನೆಗೆ ಚಾಲನೆ ನೀಡಿದ್ದು, ಇದು ಹೆಚ್ಚಿನ ಮೌಲ್ಯದ…
