15 ಜಿಂಕೆಗಳನ್ನು ಕೊಂದ ಬೀದಿನಾಯಿಗಳು!
ಬೀದಿ ನಾಯಿಗಳ ಹಿಂಡು ದಾಳಿ ಮಾಡಿ 15 ಜಿಂಕೆಗಳನ್ನು ಕೊಂದ ಆಘಾತಕಾರಿ ಘಟನೆ ಛತ್ತೀಸ್‌ಗಢದ ಸುರ್ಗುಜಾ ಜಿಲ್ಲೆಯಲ್ಲಿ ನಡೆದಿದೆ. ಪ್ರಾಣಿ ರಕ್ಷಣಾ ಕೇಂದ್ರದ ಆವರಣದೊಳಗೆ ನುಗ್ಗಿದ ಬೀದಿ ನಾಯಿಗಳ ಹಿಂಡು 15 ಜಿಂಕೆಗಳನ್ನು ಕೊಂದಿವೆ ಎಂದು ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ…
