ಜಿಲ್ಲಾ ಸುದ್ದಿ
ಧಂಗೆ ಎದ್ದ ಮಕ್ಕಳು: ಪ್ರಿನ್ಸಿಪಾಲ್, ವಾರ್ಡನ್ ವಿರುದ್ಧ ಶಾಲೆ ಬಹಿಷ್ಕರಿಸಿ ಹೋರಾಟಕ್ಕಿಳಿದ ವಿದ್ಯಾರ್ಥಿಗಳು!
ವಸತಿ ಶಾಲೆಯಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟಕ್ಕೆ ಇಳಿದ ಧಂಗೆ ಎದ್ದ ಮಕ್ಕಳು ಎಂಬ ಕನ್ನಡ ಸಿನಿಮಾ ಮಾದರಿಯಲ್ಲಿಯೇ ಶಾಲಾ ಮಕ್ಕಳು ವಸತಿ ಶಾಲೆಯ ಪ್ರಿನ್ಸಿಪಾಲ್ ಮತ್ತು ಮೇಲ್ವಿಚಾರಕರ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ…
