ರಾಜ್ಯ
ಅಳಂದ ವಿಧಾನಸಭಾ ಚುನಾವಣೆಯಲ್ಲಿ ಮತಗಳ್ಳತನ: ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೆದಾರ್, ಪುತ್ರ ಸೇರಿ 7 ಜನರ ವಿರುದ್ಧ ಚಾರ್ಜ್ ಶೀಟ್
ಬೆಂಗಳೂರು: 2023ರ ಚುನಾವಣೆ ವೇಳೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತ ಕಳ್ಳತನ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಶಾಸಕ, ಅವರ ಮಗ ಮತ್ತು ಆಪ್ತ ಸಹಾಯಕ ಸೇರಿದಂತೆ 7 ಮಂದಿಯ ವಿರುದ್ಧ ಎಸ್ ಐಟಿ ಚಾರ್ಜ್ ಶೀಟ್ ಸಲ್ಲಿಸಿದೆ. ವಿಶೇಷ ತನಿಖಾ…
