ಮನರಂಜನೆ
ದರ್ಶನ್ ಇಲ್ಲದಿದ್ದಾಗ ಕೆಲವರು ಏನೇನೋ ಮಾತಾಡ್ತಾರೆ: ದರ್ಶನ್ ಪತ್ನಿ ವಿಜಯಲಕ್ಷ್ಮೀ ಪರೋಕ್ಷ ಟಾಂಗ್
ದರ್ಶನ್ ಇದ್ದಾಗ ಬೆಂಗಳೂರಿನಲ್ಲಿ ಇದ್ದಾರೋ ಇಲ್ಲವೋ ಎಂಬುದೇ ಗೊತ್ತಾಗುತ್ತಿರಲಿಲ್ಲ. ಈಗ ದರ್ಶನ್ ಇಲ್ಲ ಅಂತ ಏನೇನೋ ಮಾತನಾಡುತ್ತಿದ್ದಾರೆ. ಇದರಿಂದ ದರ್ಶನ್ ಅಭಿಮಾನಿಗಳು ಕೋಪಗೊಳ್ಳುವುದು ಬೇಡ ಎಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಪರೋಕ್ಷವಾಗಿ ನಟ ಕಿಚ್ಚ ಸುದೀಪ್ ಅವರಿಗೆ ಟಾಂಗ್ ನೀಡಿದ್ದಾರೆ.…
