ಮನರಂಜನೆ
ಕೆಟ್ಟ ಕಮೆಂಟ್ ಮಾಡುವವರು ವೇಸ್ಟ್ ನನ್ಮಕ್ಕಳು: ಕಿಚ್ಚ ಸುದೀಪ್ ಪ್ರತಿಕ್ರಿಯೆ
ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಮೆಂಟ್ ಮಾಡುವವರು ವೇಸ್ಟ್ ನನ್ಮಕ್ಕಳು. ಅವರ ಬಗ್ಗೆ ಮಾತನಾಡಿದರೆ ನಾವು ಚೀಪ್ ಆಗುತ್ತೇವೆ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಮಾರ್ಕ್ ಚಿತ್ರದ ಯಶಸ್ಸಿನ ಬೆನ್ನಲ್ಲೆ ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುತ್ರಿ ಸಾನ್ವಿ ಬಗ್ಗೆ…
