ರಾಜ್ಯ
ರಾಜ್ಯದ ಎಲ್ಲಾ ಅಸ್ಪತ್ರೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಅಸ್ಪತ್ರೆ ನಿರ್ಮಾಣ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಜೊತೆ ಕಡ್ಡಾಯವಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ತೆರೆಯಬೇಕೆಂಬುದು ನಮ್ಮ ಸರ್ಕಾರದ ಸಿದ್ದಾಂತವಾಗಿದೆ. ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಈ ಆಸ್ಪತ್ರೆಗಳು ಕಾರ್ಯಾರಂಭ ಮಾಡಿವೆ ಎಂದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಜನತೆಗೆ ಧೈರ್ಯ ತುಂಬಿದ್ದಾರೆ. ವಿಧಾನ ಪರಿಷದ್…
