ಸಿಬಿಐ ಒಕ್ಕೂಟದ ವ್ಯವಸ್ಥೆಯ ನಿಯಂತ್ರಣದಲ್ಲಿ ಇಲ್ಲ: ಸುಪ್ರೀಂಗೆ ಕೇಂದ್ರ ವರದಿ
ಸಿಬಿಐ ಒಕ್ಕೂಟ ವ್ಯವಸ್ಥೆಯ ನಿಯಂತ್ರಣದಲ್ಲಿ ಇಲ್ಲ. ಆದ್ದರಿಂದ ತನಿಖೆಗೆ ರಾಜ್ಯಗಳ ಅನುಮತಿ ಬೇಕಾಗಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಸಿಬಿಐ ಒಕ್ಕೂಟ ವ್ಯವಸ್ಥೆಗೆ ಒಳಪಟ್ಟಿದ್ದು, ರಾಜ್ಯ ಸರ್ಕಾರಗಳ ಅನುಮತಿ ಪಡೆಯದೇ ತನಿಖೆ ಕೈಗೆತ್ತಿಕೊಳ್ಳುತ್ತಿರುವುದನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ…
