Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: supreme court

ncert
ಕಾನೂನು

ಎನ್‌ ಸಿಇಆರ್‌ ಟಿ ಪಠ್ಯ ಸಮಿತಿಯಿಂದ ಬೆಂಗಳೂರಿನ ಸುಪರ್ಣಾ, ಅಲೋಕ್‌ ಸೇರಿ ಮೂವರು ವಜಾ

ಎನ್‌ ಸಿಇಆರ್‌ ಟಿಯ 8ನೇ ತರಗತಿ ಪಠ್ಯ ಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಪಠ್ಯ ರಚನೆ ಸಮಿತಿಯಿಂದ ಶಿಕ್ಷಣ ತಜ್ಞರಾದ ಬೆಂಗಳೂರಿನ ಸುಪರ್ಣಾ ದಿವಾಕರ್‌, ಅಲೋಕ್‌ ಪ್ರಸನ್ನ ಕುಮಾರ್‌ ಹಾಗೂ ಫ್ರಾನ್ಸ್‌ ನ ಮಿಚೆಲ್‌ ಡೆನಿನೊ ಅವರನ್ನು ಹೊರಹಾಕುವಂತೆ ಸುಪ್ರೀಂಕೋರ್ಟ್‌ ಸೂಚಿಸಿದೆ. 8ನೇ…

aravind kejriwal
ಕಾನೂನು

ಚುನಾವಣೆಯಲ್ಲಿ ಸೋಲಿಗೆ ಕಾರಣವಾದ ಅಬಕಾರಿ ನೀತಿ ಹಗರಣದಿಂದ ಕೇಜ್ರಿವಾಲ್‌ ದೋಷಮುಕ್ತಿ: ಸಿಬಿಐಗೆ ಸುಪ್ರೀಂ ಚಾಟಿ

ಆಮ್‌ ಆದ್ಮಿ ಪಕ್ಷದ ಮುಖಂಡ ಹಾಗೂ ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಮತ್ತು ಮನೀಶ್‌ ಸಿಸೊಡಿಯಾ ವಿರುದ್ಧದ ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗ ಪ್ರಕರಣದಿಂದ ರೋಸ್​ ಅವೆನ್ಯೂ ಕೋರ್ಟ್ ನಿರ್ದೋಷಿ ಎಂದು ಆದೇಶ ನೀಡಿದ್ದು, ಪ್ರಕರಣ ದಾಖಲಿಸಿದ್ದ ಸಿಬಿಐಗೆ ಚಾಟಿ…

supreme court
ಕಾನೂನು

ಎನ್‌ ಸಿಇಆರ್‌ ಟಿ ಪಠ್ಯ ವಿವಾದ: ಅಧಿಕಾರಿಗಳ ತಲೆದಂಡಕ್ಕೆ ಪಟ್ಟು, ಸುಪ್ರೀಂಕೋರ್ಟ್‌ ಕ್ಷಮೆಯಾಚಿಸಿದ ಕೇಂದ್ರ

ಎನ್‌ ಸಿಇಆರ್‌ ಟಿ ಪ್ರಕಟಿಸಿದ ಪಠ್ಯದಲ್ಲಿ ವಿವಾದಾತ್ಮಕ ವಿಷಯದ ಪಿಡಿಎಫ್‌ ಕಾಪಿಯನ್ನು ಕೂಡಲೇ ತೆಗೆದುಹಾಕಿರುವಂತೆ ಸೂಚಿಸಿರುವ ಸುಪ್ರೀಂಕೋರ್ಟ್‌, ವಿವಾದಕ್ಕೆ ಕಾರಣವಾದ ಅಧಿಕಾರಿಗಳ ತಲೆದಂಡವಾಗಬೇಕು ಎಂದು ಖಡಕ್‌ ಸೂಚನೆ ನೀಡಿದೆ. ಎನ್ ಸಿಇಆರ್‌ ಟಿ ಪಠ್ಯದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ವಿಷಯ ಸೇರ್ಪಡೆಯಾಗಿರುವ ಪತ್ರಿಕೆಯೊಂದರಲ್ಲಿ…

ncert text
ಕಾನೂನು

ನ್ಯಾಯಾಂಗಕ್ಕೆ ಕಳಂಕ ತರಲು ಬಿಡಲ್ಲ: ಎನ್ ಸಿ ಇಆರ್ ಟಿ ಪಠ್ಯದ ವಿಷಯ ತೆಗೆದುಹಾಕಲು ಸುಪ್ರೀಂಕೋರ್ಟ್ ಸೂಚನೆ

ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಂಬ ವಿಷಯವನ್ನು 8ನೇ ತರಗತಿಯ ಪಠ್ಯದಿಂದ ತೆಗೆದುಹಾಕುವಂತೆ ಎನ್ ಸಿ ಇಆರ್ ಟಿಗೆ (NCERT) ಸುಪ್ರೀಂಕೋರ್ಟ್ ಸೂಚಿಸಿದೆ. ಎನ್‌ಸಿಇಆರ್‌ಟಿಯ 8 ನೇ ತರಗತಿಯ ಪಠ್ಯದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಅಧ್ಯಾಯ ಸೇರ್ಪಡೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್…

byrati basavaraju
ರಾಜ್ಯ

ಬೈರತಿ ಬಸವರಾಜು ಜಾಮೀನು ಅರ್ಜಿ ಸುಪ್ರೀಂಕೋರ್ಟ್‌ ನಲ್ಲೂ ವಜಾ

ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಬೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಸುಪ್ರೀಂಕೋರ್ಟ್‌ ನಲ್ಲೂ ವಜಾಗೊಂಡಿದೆ. ರೌಡಿ ಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ ಜಾಮೀನು ಅರ್ಜಿ ವಜಾಗೊಳಿಸಿದ ಹಿನ್ನೆಲೆಯಲ್ಲಿ ಬೈರತಿ ಬಸವರಾಜು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು.…

supreme court
ಕಾನೂನು

ಡಿಜಿಟಲ್‌ ಅರೆಸ್ಟ್‌ ನಿಂದ 54,000 ಕೋಟಿ ಲೂಟಿ: ತಡೆಗೆ ಮಾರ್ಗಸೂಚಿ ರೂಪಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ ದೇಶದಲ್ಲಿ 54,000 ಕೋಟಿ ರೂ. ವಂಚನೆ ಪ್ರಕರಣ ದರೋಡೆಗೆ ಸಮ. ಈ ವಿಷಯವನ್ನು ಗಂಭೀರವಾಗಿ ಪರಿಗಣಸದೇ ಇರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂಕೋರ್ಟ್‌, ಕೂಡಲೇ ದರೋಡೆ ತಡೆಯಲು ಆರ್‌ ಬಿಐ, ಬ್ಯಾಂಕ್‌ ಮುಂತಾದ ಹಣಕಾಸು ಸಂಸ್ಥೆಗಳಿಗೆ…

maluru mla nanjegowda
ರಾಜ್ಯ

ಮಾಲೂರು ಶಾಸಕರಾಗಿ ಕಾಂಗ್ರೆಸ್ ನ ನಂಜೇಗೌಡ ಆಯ್ಕೆ ಸಿಂಧು: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಕಾಂಗ್ರೆಸ್ ನ ನಂಜೇಗೌಡ ಮುಂದುವರಿಯಲಿದ್ಧಾರೆ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ಹೈಕೋರ್ಟ್ ಮಾಲೂರು ಶಾಸಕರಾಗಿ ನಂಜೇಗೌಡ ಅವರ ಆಯ್ಕೆಯನ್ನು ಅಸಿಂಧು ಎಂದು ಘೋಷಣೆ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ…

whatsapp
ಕಾನೂನು

ಭಾರತದಿಂದ ಹೊರ ಹೋಗಿ: ವಾಟ್ಸಪ್‌ ಹೊಸ ನಿಯಮಗಳಿಗೆ ಸುಪ್ರೀಂಕೋರ್ಟ್‌ ಚಾಟಿ

ಸಂವಿಧಾನದ ನಿಯಮಗಳನ್ನು ಅನುಸರಿಸದೇ ಇದ್ದರೆ ಭಾರತದಿಂದ ಹೊರಗೆ ಹೋಗಿ ಎಂದು ವಾಟ್ಸಪ್‌ ಹೊಸ ನಿಯಮಗಳ ಕುರಿತು ಸುಪ್ರೀಂಕೋರ್ಟ್‌ ಮೆಟಾಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ನೇತೃತ್ವದ ಪೀಠ, ನೀವು ಜಾರಿಗೆ ತರಲು ಹೊರಟಿರುವ ಖಾಸಗಿ ನಿಯಮದಿಂದ ಭಾರತದ ಜೊತೆ ಆಟವಾಡುವಂತಿದೆ. ನಮ್ಮ…

supreme court
ಕಾನೂನು

ಕೇಂದ್ರಕ್ಕೆ ಮುಖಭಂಗ: ಯುಜಿಸಿ ಹೊಸ ನಿಯಮ ಜಾರಿಗೆ ಸುಪ್ರೀಂಕೋರ್ಟ್ ತಡೆ

ಜಾತಿ ರಹಿತ ಸಮಾಜದ ಹೆಸರಿನಲ್ಲಿ ಸಮಾಜ ಮತ್ತೆ ಹಿಮ್ಮುಖವಾಗಿ ಹೋಗಬೇಕೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳ ಕುರಿತು ಕೇಂದ್ರ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮುಖ್ಯನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಗುರುವಾರ 2026ರ ಹೊಸ ನಿಯಮಗಳ ಜಾರಿಗೆ…

bbmp dogs
ಕಾನೂನು

ನಾಯಿ ಕಚ್ಚಿದರೆ ರಾಜ್ಯ ಸರ್ಕಾರವೇ ಪರಿಹಾರ ನೀಡಬೇಕು: ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ: ಪ್ರತಿ ನಾಯಿ ಕಡಿತದಿಂದ ಮಕ್ಕಳಾಗಲಿ,ಹಿರಿಯರಾಗಲಿ ಗಾಯಗೊಂಡಲ್ಲಿ ಅದಕ್ಕೆ ಆಯಾ ರಾಜ್ಯ ಸರ್ಕಾರಗಳು ದುಬಾರಿ ಪರಿಹಾರವನ್ನು ತೆರಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್​ ಅಭಿಪ್ರಾಯ ವ್ಯಕ್ತಪಡಿಸಿದೆ. ಬೀದಿ ನಾಯಿಗಳ ಕುರಿತು ಪ್ರಕರಣದ ವಿಚಾರಣೆಯು ಮಂಗಳವಾರ ನ್ಯಾ ವಿಕ್ರಂ ನಾಥ್​, ಸಂದೀಪ್​ ಮೆಹ್ತಾ ಮತ್ತು…