ಒಂದೇ ವರ್ಷಕ್ಕೆ ವಿಚ್ಛೇದನ: 5 ಕೋಟಿ ಜೀವನಾಂಶ ಕೇಳಿದ ಮಹಿಳೆಗೆ ಕಠಿಣ ಶಿಕ್ಷೆಯ ಎಚ್ಚರಿಕೆ!
ನವದೆಹಲಿ: ಮದುವೆ ಆದ ಒಂದೇ ವರ್ಷಕ್ಕೆ ಮದುವೆ ಮುರಿದುಬಿದ್ದಿದ್ದು, ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ ಮಹಿಳೆ ಪರಿಹಾರ ಮೊತ್ತವಾಗಿ 5 ಕೋಟಿ ಬೇಡಿಕೆ ಇಟ್ಟಿದ್ದನ್ನು ಕೇಳಿದ ಸುಪ್ರೀಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಪರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠ, ಬುಧವಾರ ವಿಚ್ಛೇದನ ಅರ್ಜಿಯ…
