ಡಿನೋಟಿಫಿಕೇಷನ್ ಪ್ರಕರಣ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅರ್ಜಿ ವಜಾ!
ನವದೆಹಲಿ: ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿದ್ದು, ಇದನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು…
