ಜಿಲ್ಲಾ ಸುದ್ದಿ
ಕೆರೆಯಲ್ಲಿ ಈಜಲು ಹೋದ ಮೂರು ಮಕ್ಕಳು ಕೆಸರಿನಲ್ಲಿ ಸಿಲುಕಿ ಸಾವು!
ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ಕೆಸರಿನಲ್ಲಿ ಸಿಲುಕಿ ಮೃತಪಟ್ಟ ದಾರುಣ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಸಂಭವಿಸಿದೆ. ಸುರಪುರ ತಾಲೂಕಿನ ನಗನೂರು ಗ್ರಾಮದ ಹೈಯಾಳಪ್ಪ (11), ಶರಣಬಸವ (10) ಹಾಗೂ ಅನಿಲ್ (10) ಬಾಲಕರು ಮೃತಪಟ್ಟಿದ್ದಾರೆ. ಗ್ರಾಮದ ಕೆರೆಯಲ್ಲಿ ಈಜಾಡಲು ತೆರಳಿದ್ದ…
