ರಾಜ್ಯ
ಸಾರಿಗೆ ಸಂಸ್ಥೆಗೆ 8000 ಕೋಟಿ ರೂ. ನಷ್ಟ: ಸಚಿವ ಬೈರತಿ ಸುರೇಶ್ ಅಸಮಾಧಾನ
ಬೆಂಗಳೂರು:ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರಸ್ತುತ ಸುಮಾರು 8 ಸಾವಿರ ಕೋಟಿ ರೂ. ನಷ್ಟದಲ್ಲಿದ್ದು ಈಗಿರುವ ನೌಕರರಿಗೆ ಸಂಬಳ ನೀಡುವುದೇ ಕಷ್ಟಕರವಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಚಿವ ಭೈರತಿ ಸುರೇಶ್ ವಿಧಾನಪರಿಷತ್ನಲ್ಲಿ ಗುರುವಾರ ಬೇಸರ ವ್ಯಕ್ತಪಡಿಸಿದರು. ಬರದ ಮೇಲಿನ ಚರ್ಚೆಯ ಸಂದರ್ಭದಲ್ಲಿ…
